The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe heights [Al-Araf] - Kannada translation - Hamza Butur - Ayah 162
Surah The heights [Al-Araf] Ayah 206 Location Maccah Number 7
فَبَدَّلَ ٱلَّذِينَ ظَلَمُواْ مِنۡهُمۡ قَوۡلًا غَيۡرَ ٱلَّذِي قِيلَ لَهُمۡ فَأَرۡسَلۡنَا عَلَيۡهِمۡ رِجۡزٗا مِّنَ ٱلسَّمَآءِ بِمَا كَانُواْ يَظۡلِمُونَ [١٦٢]
ಆದರೆ ಆ ಅಕ್ರಮಿಗಳು ಅವರಿಗೆ ಹೇಳಲಾದ ಮಾತಿಗೆ ಬದಲು ಬೇರೊಂದು ಮಾತನ್ನು ಹೇಳಿದರು. ಅವರು ಅಕ್ರಮವೆಸಗುತ್ತಿದ್ದ ಕಾರಣ ನಾವು ಅವರ ಮೇಲೆ ಆಕಾಶದಿಂದ ಶಿಕ್ಷೆಯನ್ನು ಇಳಿಸಿದೆವು.