The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe heights [Al-Araf] - Kannada translation - Hamza Butur - Ayah 196
Surah The heights [Al-Araf] Ayah 206 Location Maccah Number 7
إِنَّ وَلِـِّۧيَ ٱللَّهُ ٱلَّذِي نَزَّلَ ٱلۡكِتَٰبَۖ وَهُوَ يَتَوَلَّى ٱلصَّٰلِحِينَ [١٩٦]
ನಿಶ್ಚಯವಾಗಿಯೂ ಈ ಗ್ರಂಥವನ್ನು ಅವತೀರ್ಣಗೊಳಿಸಿದ ಅಲ್ಲಾಹನೇ ನನ್ನ ರಕ್ಷಕ. ಅವನು ನೀತಿವಂತರನ್ನು ಸಂರಕ್ಷಿಸುವ ಹೊಣೆಯನ್ನು ವಹಿಸಿಕೊಂಡಿದ್ದಾನೆ.