عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The heights [Al-Araf] - Kannada translation - Hamza Butur - Ayah 198

Surah The heights [Al-Araf] Ayah 206 Location Maccah Number 7

وَإِن تَدۡعُوهُمۡ إِلَى ٱلۡهُدَىٰ لَا يَسۡمَعُواْۖ وَتَرَىٰهُمۡ يَنظُرُونَ إِلَيۡكَ وَهُمۡ لَا يُبۡصِرُونَ [١٩٨]

ನೀವು ಅವರನ್ನು ಸನ್ಮಾರ್ಗಕ್ಕೆ ಕರೆದರೆ ಅವರು ಅದನ್ನು ಕೇಳುವುದಿಲ್ಲ. ಅವರು ನಿಮ್ಮನ್ನು ನೋಡುತ್ತಿರುವಂತೆ ನಿಮಗೆ ಕಾಣಬಹುದು. ಆದರೆ ಅವರು ನೋಡುವುದಿಲ್ಲ.