The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe heights [Al-Araf] - Kannada translation - Hamza Butur - Ayah 34
Surah The heights [Al-Araf] Ayah 206 Location Maccah Number 7
وَلِكُلِّ أُمَّةٍ أَجَلٞۖ فَإِذَا جَآءَ أَجَلُهُمۡ لَا يَسۡتَأۡخِرُونَ سَاعَةٗ وَلَا يَسۡتَقۡدِمُونَ [٣٤]
ಎಲ್ಲಾ ಸಮುದಾಯಗಳಿಗೂ ಒಂದು ಅವಧಿಯಿದೆ. ಅವರ ಅವಧಿಯು ಬಂದರೆ, ಒಂದು ಕ್ಷಣ ಹಿಂದೂಡಲು ಅಥವಾ ಮುಂದೂಡಲು ಅವರಿಂದ ಸಾಧ್ಯವಿಲ್ಲ.