The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe heights [Al-Araf] - Kannada translation - Hamza Butur - Ayah 36
Surah The heights [Al-Araf] Ayah 206 Location Maccah Number 7
وَٱلَّذِينَ كَذَّبُواْ بِـَٔايَٰتِنَا وَٱسۡتَكۡبَرُواْ عَنۡهَآ أُوْلَٰٓئِكَ أَصۡحَٰبُ ٱلنَّارِۖ هُمۡ فِيهَا خَٰلِدُونَ [٣٦]
ನಮ್ಮ ದೃಷ್ಟಾಂತಗಳನ್ನು ನಿಷೇಧಿಸಿದವರು ಮತ್ತು ಅವುಗಳ ಬಗ್ಗೆ ಅಹಂಕಾರ ತೋರಿದವರು ಯಾರೋ—ಅವರೇ ನರಕವಾಸಿಗಳು. ಅವರು ಅದರಲ್ಲಿ ಶಾಶ್ವತವಾಗಿ ವಾಸಿಸುವರು.