The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe heights [Al-Araf] - Kannada translation - Hamza Butur - Ayah 4
Surah The heights [Al-Araf] Ayah 206 Location Maccah Number 7
وَكَم مِّن قَرۡيَةٍ أَهۡلَكۡنَٰهَا فَجَآءَهَا بَأۡسُنَا بَيَٰتًا أَوۡ هُمۡ قَآئِلُونَ [٤]
ನಾವು ಎಷ್ಟು ಊರುಗಳನ್ನು ನಾಶ ಮಾಡಿದ್ದೇವೆ! ಅವರು ರಾತ್ರಿ ಅಥವಾ ಮಧ್ಯಾಹ್ನದ ನಿದ್ದೆಯಲ್ಲಿರುವಾಗ ನಮ್ಮ ಶಿಕ್ಷೆಯು ಅವರ ಬಳಿಗೆ ಬಂದಿದೆ.