The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesThe heights [Al-Araf] - Kannada translation - Hamza Butur - Ayah 52
Surah The heights [Al-Araf] Ayah 206 Location Maccah Number 7
وَلَقَدۡ جِئۡنَٰهُم بِكِتَٰبٖ فَصَّلۡنَٰهُ عَلَىٰ عِلۡمٍ هُدٗى وَرَحۡمَةٗ لِّقَوۡمٖ يُؤۡمِنُونَ [٥٢]
ಜ್ಞಾನದ ಆಧಾರದಲ್ಲಿ ವಿವರಿಸಲಾದ ಒಂದು ಗ್ರಂಥವನ್ನು ನಾವು ಅವರಿಗೆ ನೀಡಿದ್ದೇವೆ. ಅದು ವಿಶ್ವಾಸವಿಡುವ ಜನರಿಗೆ ಮಾರ್ಗದರ್ಶಿ ಮತ್ತು ದಯೆಯಾಗಿದೆ.