عربيEnglish

The Noble Qur'an Encyclopedia

Towards providing reliable exegeses and translations of the meanings of the Noble Qur'an in the world languages

The man [Al-Insan] - Kannada translation - Hamza Butur - Ayah 13

Surah The man [Al-Insan] Ayah 31 Location Madanah Number 76

مُّتَّكِـِٔينَ فِيهَا عَلَى ٱلۡأَرَآئِكِۖ لَا يَرَوۡنَ فِيهَا شَمۡسٗا وَلَا زَمۡهَرِيرٗا [١٣]

ಅವರು ಅಲ್ಲಿ ಸುಖಾಸನಗಳಲ್ಲಿ ಒರಗಿ ಕುಳಿತಿರುವರು. ಅವರು ಅಲ್ಲಿ ಬಿಸಿಲಿನ ಬೇಗೆಯನ್ನು ಅಥವಾ ಚಳಿಯ ಕಠೋರತೆಯನ್ನು ನೋಡಲಾರರು.