The Noble Qur'an Encyclopedia
Towards providing reliable exegeses and translations of the meanings of the Noble Qur'an in the world languagesSpoils of war, booty [Al-Anfal] - Kannada translation - Hamza Butur - Ayah 56
Surah Spoils of war, booty [Al-Anfal] Ayah 75 Location Madanah Number 8
ٱلَّذِينَ عَٰهَدتَّ مِنۡهُمۡ ثُمَّ يَنقُضُونَ عَهۡدَهُمۡ فِي كُلِّ مَرَّةٖ وَهُمۡ لَا يَتَّقُونَ [٥٦]
ನಿಮ್ಮೊಡನೆ ಕರಾರು ಮಾಡಿಕೊಂಡವರು ಅವರಲ್ಲಿದ್ದಾರೆ. ಆದರೆ ಪ್ರತಿ ಬಾರಿಯೂ ಅವರು ತಮ್ಮ ಕರಾರನ್ನು ಉಲ್ಲಂಘಿಸುತ್ತಾರೆ. ಅವರು ಅಲ್ಲಾಹನನ್ನು ಭಯಪಡುವುದೇ ಇಲ್ಲ.